Advertisement - Remove

woman - Example Sentences

Popularity:
Difficulty:
ವುಮನ
And the seven had her and left no seed last of all the woman died also
ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು
And being in Bethany in the house of Simon the leper as he sat at meat there came a woman having an alabaster box of ointment of spikenard very precious and she brake the box and poured it on his head
ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು
Now when the Pharisee which had bidden him saw it he spake within himself saying This man if he were a prophet would have known who and what manner of woman this is that toucheth him for she is a sinner
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು
Thou gavest me no kiss but this woman since the time I came in hath not ceased to kiss my feet
ನೀನು ನನಗೆ ಮುದ್ದು ಕೊಡಲಿಲ್ಲ ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ
My head with oil thou didst not anoint but this woman hath anointed my feet with ointment
ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ
Advertisement - Remove
And a woman having an issue of blood twelve years which had spent all her living upon physicians neither could be healed of any
ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
And when the woman saw that she was not hid she came trembling and falling down before him she declared unto him before all the people for what cause she had touched him and how she was healed immediately
ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು
Now it came to pass as they went that he entered into a certain village and a certain woman named Martha received him into her house
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು
And it came to pass as he spake these things a certain woman of the company lifted up her voice and said unto him Blessed is the womb that bare thee and the paps which thou hast sucked
ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು
And behold there was a woman which had a spirit of infirmity eighteen years and was bowed together and could in no wise lift up herself
ಆಗ ಇಗೋ ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading