Advertisement - Remove

women - Example Sentences

Popularity:
Difficulty:

Interpreted your input "women" as "woman".

ವುಮನ
Those who ate were four thousand men besides women and children
ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರುತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು
two women grinding at the mill one will be taken and one will be left
ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು ಮತ್ತೊಬ್ಬಳು ಬಿಡಲ್ಪಡುವಳು
Many women were there watching from afar who had followed Jesus from Galilee serving him
ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು
There were also women watching from afar among whom were both Mary Magdalene and Mary the mother of James the less and of Joses and Salome
ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು ಅವರಲ್ಲಿ ಮಗ್ದಲದ ಮರಿಯಳು ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು ಸಲೋಮೆಯು ಇದ್ದರು
who when he was in Galilee followed him and served him and many other women who came up with him to Jerusalem
ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು
Advertisement - Remove
and certain women who had been healed of evil spirits and infirmities Mary who was called Magdalene from whom seven demons had gone out
ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
A great multitude of the people followed him including women who also mourned and lamented him
ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು
All his acquaintances and the women who followed with him from Galilee stood at a distance watching these things
ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು
The women who had come with him out of Galilee followed after and saw the tomb and how his body was laid
ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರುಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು
Now they were Mary Magdalene Joanna and Mary the mother of James The other women with them told these things to the apostles
ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು ಯೋಹಾನಳು ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading