The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಕಣ್ಣು ಶರೀರದ ದೀಪವಾಗಿದೆ ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು
The lamp of the body is the eye If therefore your eye is sound your whole body will be full of light
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು
But if your eye is evil your whole body will be full of darkness If therefore the light that is in you is darkness how great is the darkness
ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು
If your eye causes you to stumble pluck it out and cast it from you It is better for you to enter into life with one eye rather than having two eyes to be cast into the Gehenna of fire
ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು
If your eye causes you to stumble cast it out It is better for you to enter into the Kingdom of God with one eye rather than having two eyes to be cast into the Gehenna of fire
ಕಣ್ಣು ಶರೀರದ ಬೆಳಕಾಗಿದೆ ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು
The lamp of the body is the eye Therefore when your eye is good your whole body is also full of light but when it is evil your body also is full of darkness
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು
Saul arose from the ground and when his eyes were opened he saw no one They led him by the hand and brought him into Damascus
ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡುತಬಿಥಾ ಏಳು ಅಂದನು ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು
Peter put them all out and kneeled down and prayed Turning to the body he said Tabitha get up She opened her eyes and when she saw Peter she sat up
ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ
Let their eyes be darkened that they may not see Bow down their back always
ಕಣ್ಣು ಶರೀರದ ದೀಪವಾಗಿದೆ ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು
The light of the body is the eye if therefore thine eye be single thy whole body shall be full of light
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು
But if thine eye be evil thy whole body shall be full of darkness If therefore the light that is in thee be darkness how great is that darkness
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…