Advertisement - Remove

ವರೆಗೆ - Example Sentences

Popularity:
Difficulty:
varege  varege
ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು
Moreover the hand of Yahweh was against them to destroy them from the midst of the camp until they were consumed
ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು
as the children of Esau who dwell in Seir and the Moabites who dwell in Ar did to me until I shall pass over the Jordan into the land which Yahweh our God gives us
ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು
So Yahweh our God delivered into our hand Og also the king of Bashan and all his people and we struck him until none was left to him remaining
ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು
until Yahweh gives rest to your brothers as to you and they also possess the land which Yahweh your God gives them beyond the Jordan then you shall return every man to his possession which I have given you
ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು ಮರೆಯಬೇಡ ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ
Remember don't forget how you provoked Yahweh your God to wrath in the wilderness from the day that you went forth out of the land of Egypt until you came to this place you have been rebellious against Yahweh
Advertisement - Remove
ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ
and what he did to you in the wilderness until you came to this place
ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು
No yeast shall be seen with you in all your borders seven days neither shall any of the flesh which you sacrifice the first day at evening remain all night until the morning
ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು
If your brother isn't near to you or if you don't know him then you shall bring it home to your house and it shall be with you until your brother seek after it and you shall restore it to him
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು
Yahweh will make the pestilence cling to you until he has consumed you from off the land where you go in to possess it
ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು
Yahweh will make the rain of your land powder and dust from the sky shall it come down on you until you are destroyed
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading