Advertisement - Remove

ವರೆಗೆ - Example Sentences

varege  varege
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು
Yahweh rejected all the seed of Israel and afflicted them and delivered them into the hand of spoilers until he had cast them out of his sight
ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು
For through the anger of Yahweh it happened in Jerusalem and Judah until he had cast them out from his presence Zedekiah rebelled against the king of Babylon
ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು
They ministered with song before the tabernacle of the Tent of Meeting until Solomon had built the house of Yahweh in Jerusalem and they waited on their office according to their order
ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು
For from day to day men came to David to help him until there was a great army like the army of God
ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು ಇಗೋ ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು
However I didn't believe their words until I came and my eyes had seen it and behold the half of the greatness of your wisdom was not told me you exceed the fame that I heard
Advertisement - Remove
ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು
Then ceased the work of God's house which is at Jerusalem and it ceased until the second year of the reign of Darius king of Persia
ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್‌ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು
Watch and keep them until you weigh them before the chiefs of the priests and the Levites and the princes of the fathershouseholds of Israel at Jerusalem in the rooms of the house of Yahweh
ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು
Then were assembled to me everyone who trembled at the words of the God of Israel because of their trespass of the captivity and I sat confounded until the evening offering
ಇದಲ್ಲದೆ ತಿರ್ಷತನು ಅವರಿಗೆ ಊರಿಮ್‌ ತುವ್ಮೆಾಮ್‌ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು
The governor said to them that they should not eat of the most holy things until there stood up a priest with Urim and Thummim
ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು
The sons of Levi heads of fathershouseholds were written in the book of the chronicles even until the days of Johanan the son of Eliashib
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading