The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು
And if any man's seed of copulation go out from him then he shall wash all his flesh in water and be unclean until the even
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು
And every garment and every skin whereon is the seed of copulation shall be washed with water and be unclean until the even
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು
The woman also with whom man shall lie with seed of copulation they shall both bathe themselves in water and be unclean until the even
ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು
And if a woman have an issue and her issue in her flesh be blood she shall be put apart seven days and whosoever toucheth her shall be unclean until the even
ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು
And whosoever toucheth her bed shall wash his clothes and bathe himself in water and be unclean until the even
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…