The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಇಗೋ ಜನವು ದೊಡ್ಡ ಸಿಂಹದ ಹಾಗೆ ಏಳುವದು ಸಿಂಹದ ಮರಿಯ ಹಾಗೆ ಎದ್ದೇಳುವದು ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು
Behold the people shall rise up as a great lion and lift up himself as a young lion he shall not lie down until he eat of the prey and drink the blood of the slain
ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು
Nevertheless the Kenite shall be wasted until Asshur shall carry thee away captive
ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು
But we ourselves will go ready armed before the children of Israel until we have brought them unto their place and our little ones shall dwell in the fenced cities because of the inhabitants of the land
ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ
We will not return unto our houses until the children of Israel have inherited every man his inheritance
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ ಮೇರೆಯು ಚೆದಾದಿಗೆ ಹೊರಟು
From mount Hor ye shall point out your border unto the entrance of Hamath and the goings forth of the border shall be to Zedad
ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು
And we took at that time out of the hand of the two kings of the Amorites the land that was on this side Jordan from the river of Arnon unto mount Hermon
ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು
All the cities of the plain and all Gilead and all Bashan unto Salchah and Edrei cities of the kingdom of Og in Bashan
ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು
And ye came near and stood under the mountain and the mountain burned with fire unto the midst of heaven with darkness clouds and thick darkness
ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ
And what he did unto you in the wilderness until ye came into this place
ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು
And there shall be no leavened bread seen with thee in all thy coast seven days neither shall there anything of the flesh which thou sacrificedst the first day at even remain all night until the morning
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…