Advertisement - Remove

ವರೆಗೆ - Example Sentences

varege  varege
ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು
The man grew great and grew more and more until he became very great
ಇಗೋ ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು
Behold I am with you and will keep you wherever you go and will bring you again into this land For I will not leave you until I have done that which I have spoken of to you
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು
Jacob was left alone and wrestled with a man there until the breaking of the day
ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು
He himself passed over in front of them and bowed himself to the ground seven times until he came near to his brother
ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು
Now Jacob heard that he had defiled Dinah his daughter and his sons were with his livestock in the field Jacob held his peace until they came
Advertisement - Remove
ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು
Then Judah said to Tamar his daughterinlaw Remain a widow in your father's house until Shelah my son is grown up for he said Lest he also die like his brothers Tamar went and lived in her father's house
ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು
She laid up his garment by her until his master came home
ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು
and you shall keep it until the fourteenth day of the same month and the whole assembly of the congregation of Israel shall kill it at evening
ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು
You shall let nothing of it remain until the morning but that which remains of it until the morning you shall burn with fire
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು
'Seven days you shall eat unleavened bread even the first day you shall put away yeast out of your houses for whoever eats leavened bread from the first day until the seventh day that soul shall be cut off from Israel
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading