Advertisement - Remove

side - Example Sentences

ಸಾಇಡ
Immediately he made his disciples get into the boat and to go ahead to the other side to Bethsaida while he himself sent the multitude away
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು
For whoever is not against us is on our side
ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ
For the days will come on you when your enemies will throw up a barricade against you surround you hem you in on every side
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು
And he arose from thence and cometh into the coasts of Judaea by the farther side of Jordan and the people resort unto him again and as he was wont he taught them again
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು
Then saith he to Thomas reach hither thy finger and behold my hands and reach hither thy hand and thrust it into my side and be not faithless but believing
ಆಮೇಲೆ ಆತನು ತೋಮನಿಗೆನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು
Advertisement - Remove
He lodgeth with one Simon a tanner whose house is by the sea side he shall tell thee what thou oughtest to do
ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು
You shall make bars of acacia wood five for the boards of the one side of the tabernacle
ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
You shall make the court of the tabernacle for the south side southward there shall be hangings for the court of fine twined linen one hundred cubits long for one side
ಗುಡಾರದ ಅಂಗಳವನ್ನು ಮಾಡಬೇಕು ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು
Likewise for the north side in length there shall be hangings one hundred cubits long and its pillars twenty and their sockets twenty of brass the hooks of the pillars and their fillets of silver
ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು
For the other side shall be hangings of fifteen cubits their pillars three and their sockets three
ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading