The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
If therefore you have not been faithful in the unrighteous mammon who will commit to your trust the true riches
ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು
If therefore ye have not been faithful in the unrighteous mammon who will commit to your trust the true riches
ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು
Whensoever I take my journey into Spain I will come to you for I trust to see you in my journey and to be brought on my way thitherward by you if first I be somewhat filled with your company
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
For we write none other things unto you than what ye read or acknowledge and I trust ye shall acknowledge even to the end
ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ
But I trust that ye shall know that we are not reprobates
ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ
Though I might also have confidence in the flesh If any other man thinketh that he hath whereof he might trust in the flesh I more
ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು
But as we were allowed of God to be put in trust with the gospel even so we speak not as pleasing men but God which trieth our hearts
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ
Charge them that are rich in this world that they be not highminded nor trust in uncertain riches but in the living God who giveth us richly all things to enjoy
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
Now behold you trust in the staff of this bruised reed even in Egypt If a man leans on it it will go into his hand and pierce it So is Pharaoh king of Egypt to all who trust on him
ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ ಇಗೋ ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ
But if you tell meWe trust in Yahweh our Godisn't that he whose high places and whose altars Hezekiah has taken away and has said to Judah and to JerusalemYou shall worship before this altar in Jerusalem
ಆದರೆ ನೀವು ನನಗೆನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…