Advertisement - Remove

ಅರಸನಿಗೆ - Example Sentences

arasa  arasa
ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು
and let the maiden who pleases the king be queen instead of Vashti The thing pleased the king and he did so
ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳುಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು
This thing became known to Mordecai who informed Esther the queen and Esther informed the king in Mordecai's name
ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು
On that night the king couldn't sleep He commanded the book of records of the chronicles to be brought and they were read to the king
ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟುಓ ಅರಸನೇ ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ
Then Esther the queen answered If I have found favor in your sight O king and if it please the king let my life be given me at my petition and my people at my request
ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ
Moreover the profit of the earth is for all The king profits from the field
Advertisement - Remove
ಪೂರ್ವದಿಂದ ಪುರಾತನದಿಂದ ತೋಫೆತ್‌ ಸಿದ್ಧ ವಾಗಿದೆ ಹೌದು ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು
For his burning place has long been ready Yes for the king it is prepared He has made its pyre deep and large with fire and much wood Yahweh's breath like a stream of sulfur kindles it
ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು
Now therefore please make a pledge to my master the king of Assyria and I will give you two thousand horses if you are able on your part to set riders on them
ನೀನು ನಂಬುವ ದೇವರು ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು
Thus you shall speak to Hezekiah king of Judah sayingDon't let your God in whom you trust deceive you saying Jerusalem won't be given into the hand of the king of Assyria
ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು
Then the king commanded to call the magicians and the enchanters and the sorcerers and the Chaldeans to tell the king his dreams So they came in and stood before the king
ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆಓ ಅರಸನೇ ನಿರಂತರವಾಗಿ ಬಾಳು ಕನಸನ್ನು ನಿನ್ನ ಸೇವಕರಿಗೆ ಹೇಳು ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು
Then spoke the Chaldeans to the king in the Syrian language O king live forever tell your servants the dream and we will show the interpretation
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading