The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ ನಾನು ಹೋಗುವದು ನಿಮಗೆ ಹಿತಕರವಾಗಿದೆ ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು
Nevertheless I tell you the truth It is expedient for you that I go away for if I go not away the Comforter will not come unto you but if I depart I will send him unto you
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು
Nevertheless he left not himself without witness in that he did good and gave us rain from heaven and fruitful seasons filling our hearts with food and gladness
ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು
Nevertheless the centurion believed the master and the owner of the ship more than those things which were spoken by Paul
ಆದರೂ ಬರಹವು ಏನು ಹೇಳುತ್ತದೆ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆಹೀಗಿರುವಲ್ಲಿ ಸಹೋದರರೇ ನಾವು ದಾಸಿಯ ಮಕ್ಕಳಲ್ಲ ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ
Nevertheless what saith the scripture Cast out the bondwoman and her son for the son of the bondwoman shall not be heir with the son of the freewoman
ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು
Nevertheless he held to the sins of Jeroboam the son of Nebat with which he made Israel to sin he didn't depart from it
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…