Advertisement - Remove

ಆದರೂ - Example Sentences

Popularity:
Difficulty:
ādarū  aadaroo
ಆದರೂ ನಾನು ನಿಮಗೆ ಹೇಳುವದೇನಂದರೆ ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ
yet I tell you that even Solomon in all his glory was not dressed like one of these
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು
yet he has no root in himself but endures for a while When oppression or persecution arises because of the word immediately he stumbles
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ ಆದರೂ ನಾನು ನಾಚಿಕೆಪಡುವದಿಲ್ಲ ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ
For this cause I also suffer these things Yet I am not ashamed for I know him whom I have believed and I am persuaded that he is able to guard that which I have committed to him against that day
ಆಕಾಶದ ಪಕ್ಷಿಗಳನ್ನು ನೋಡಿರಿ ಅವು ಬಿತ್ತುವದಿಲ್ಲ ಕೊಯ್ಯುವದೂ ಇಲ್ಲ ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ
Behold the fowls of the air for they sow not neither do they reap nor gather into barns yet your heavenly Father feedeth them Are ye not much better than they
ಆದರೂ ನಾನು ನಿಮಗೆ ಹೇಳುವದೇನಂದರೆ ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ
And yet I say unto you That even Solomon in all his glory was not arrayed like one of these
Advertisement - Remove
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು
Yet hath he not root in himself but dureth for a while for when tribulation or persecution ariseth because of the word by and by he is offended
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು
Yet in the church I had rather speak five words with my understanding that by my voice I might teach others also than ten thousand words in an unknown tongue
ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ
Yet have I sent the brethren lest our boasting of you should be in vain in this behalf that as I said ye may be ready
ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ
Yet count him not as an enemy but admonish him as a brother
ಆಗ ಕರ್ತನುನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ ಅವನು ಮನುಷ್ಯನಷ್ಟೆ ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು
Yahweh said My Spirit will not strive with man forever because he also is flesh yet will his days be one hundred twenty years
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading