Advertisement - Remove

ಇರು - Example Sentences

iru  iru
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು
For as the lightning flashes from the east and is seen even to the west so will be the coming of the Son of Man
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು
Woe to those who are pregnant and to those who nurse infants in those days For there will be great distress in the land and wrath to this people
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು
But woe unto them that are with child and to them that give suck in those days for there shall be great distress in the land and wrath upon this people
ವಿಾಕನು ಅವನಿಗೆನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು ಹಾಗೆಯೇ ಲೇವಿಯನು ಹೋದನು ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು
Micah said to him Dwell with me and be to me a father and a priest and I will give you ten pieces of silver per year a suit of clothing and your food So the Levite went in
ಅರಸನು ಅಮಾಸನಿಗೆನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು
Then the king said to Amasa Call me the men of Judah together within three days and be here present
Advertisement - Remove
ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ
Haven't you heard how I have done it long ago and formed it of ancient times Now have I brought it to pass that it should be yours to lay waste fortified cities into ruinous heaps
ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು ಅದಕ್ಕವನುನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು
Ahab king of Israel said to Jehoshaphat king of Judah Will you go with me to Ramoth Gilead He answered him I am as you are and my people as your people We will be with you in the war
ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ
The eye of him who sees me shall see me no more Your eyes shall be on me but I shall not be
ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ ಅವನಿಗೆ ಏನೂ ಇರು ವದಿಲ್ಲ ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ ಅವನಿಗೆ ಎಷ್ಟೋ ಐಶ್ವರ್ಯವಿದೆ
There are some who pretend to be rich yet have nothing There are some who pretend to be poor yet have great wealth
ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ
Even in laughter the heart may be sorrowful and mirth may end in heaviness
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading