The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ರೋಗಿಗಳನ್ನು ಸ್ವಸ್ಥಮಾಡಿರಿ ಕುಷ್ಠರೋಗಿಗಳನ್ನು ಶುದ್ಧಮಾಡಿರಿ ಸತ್ತವರನ್ನು ಎಬ್ಬಿಸಿರಿ ದೆವ್ವಗಳನ್ನು ಬಿಡಿಸಿರಿ ನೀವು ಉಚಿತವಾಗಿ ಹೊಂದಿದ್ದೀರಿ ಉಚಿತ ವಾಗಿ ಕೊಡಿರಿ
Heal the sick cleanse the lepers and cast out demons Freely you received so freely give
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು
But we received not the spirit of the world but the Spirit which is from God that we might know the things that were freely given to us by God
ಇದಲ್ಲದೆ ಆತನು ನನಗೆಎಲ್ಲಾ ಮುಗಿಯಿತು ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು
He said to me It is done I am the Alpha and the Omega the Beginning and the End I will give freely to him who is thirsty from the spring of the water of life
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ
He that spared not his own Son but delivered him up for us all how shall he not with him also freely give us all things
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು
Now we have received not the spirit of the world but the spirit which is of God that we might know the things that are freely given to us of God
ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ
Have I committed an offence in abasing myself that ye might be exalted because I have preached to you the gospel of God freely
ಇದಲ್ಲದೆ ಆತನು ನನಗೆಎಲ್ಲಾ ಮುಗಿಯಿತು ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು
And he said unto me It is done I am Alpha and Omega the beginning and the end I will give unto him that is athirst of the fountain of the water of life freely
And the Spirit and the bride say Come And let him that heareth say Come And let him that is athirst come And whosoever will let him take the water of life freely
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…