Advertisement - Remove

ಉನ್ನತ - Example Sentences

Popularity:
Difficulty:
unnata  unnata
ಆದದರಿಂದಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ
Therefore he says When he ascended on high he led captivity captive and gave gifts to men
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ
But let the brother in humble circumstances glory in his high position
ಆದದರಿಂದಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ
Wherefore he saith When he ascended up on high he led captivity captive and gave gifts unto men
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು
I will destroy your high places and cut down your incense altars and cast your dead bodies upon the bodies of your idols and my soul will abhor you
ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ
and to make you high above all nations that he has made in praise and in name and in honor and that you may be a holy people to Yahweh your God as he has spoken
Advertisement - Remove
ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ
God my rock in him I will take refuge my shield and the horn of my salvation my high tower and my refuge My savior you save me from violence
ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ
He makes his feet like hindsfeet and sets me on my high places
ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು
He made houses of high places and made priests from among all the people who were not of the sons of Levi
ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು
For the saying which he cried by the word of Yahweh against the altar in Bethel and against all the houses of the high places which are in the cities of Samaria will surely happen
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನುಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು
After this thing Jeroboam didn't return from his evil way but again made priests of the high places from among all the people Whoever wanted to he consecrated him that there might be priests of the high places
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading