Advertisement - Remove

ಉನ್ನತ - Example Sentences

Popularity:
Difficulty:
unnata  unnata
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನುಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು
After this thing Jeroboam returned not from his evil way but made again of the lowest of the people priests of the high places whosoever would he consecrated him and he became one of the priests of the high places
ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು
For they also built them high places and images and groves on every high hill and under every green tree
ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು
But the high places were not taken away the people still sacrificed and burnt incense in the high places
ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು
Howbeit the high places were not taken away as yet the people did sacrifice and burnt incense on the high places
ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು
Save that the high places were not removed the people sacrificed and burnt incense still on the high places
Advertisement - Remove
ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು
And he sacrificed and burnt incense in the high places and on the hills and under every green tree
ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು
Howbeit every nation made gods of their own and put them in the houses of the high places which the Samaritans had made every nation in their cities wherein they dwelt
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು
For he built up again the high places which Hezekiah his father had destroyed and he reared up altars for Baal and made a grove as did Ahab king of Israel and worshipped all the host of heaven and served them
ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು
And he slew all the priests of the high places that were there upon the altars and burned men's bones upon them and returned to Jerusalem
ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು
Then Solomon came from his journey to the high place that was at Gibeon to Jerusalem from before the tabernacle of the congregation and reigned over Israel
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading