The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು
And there shall be upon every high mountain and upon every high hill rivers and streams of waters in the day of the great slaughter when the towers fall
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ
At that time shall it be said to this people and to Jerusalem A dry wind of the high places in the wilderness toward the daughter of my people not to fan nor to cleanse
ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ
That thou hast also built unto thee an eminent place and hast made thee an high place in every street
ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ
Thou hast built thy high place at every head of the way and hast made thy beauty to be abhorred and hast opened thy feet to every one that passed by and multiplied thy whoredoms
ಇಸಾಕನ ಉನ್ನತ ಸ್ಥಳಗಳು ನಾಶವಾಗುವವು ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು
And the high places of Isaac shall be desolate and the sanctuaries of Israel shall be laid waste and I will rise against the house of Jeroboam with the sword
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…