Advertisement - Remove

ಉಪ್ಪು - Example Sentences

Popularity:
Difficulty:
uppu  uppu
ಅದರ ಮೂಡಣ ಮೇರೆ ಯಾವದಂದರೆ ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು
The east border was the Salt Sea even to the end of the Jordan The border of the north quarter was from the bay of the sea at the end of the Jordan
ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು ಅದು ದಕ್ಷಿಣ ಭಾಗದ ಮೇರೆ
The border passed along to the side of Beth Hoglah northward and the border ended at the north bay of the Salt Sea at the south end of the Jordan This was the south border
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು
Abimelech fought against the city all that day and he took the city and killed the people who were therein and he beat down the city and sowed it with salt
ಅದಕ್ಕ ವನುನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು
He said Bring me a new jar and put salt in it They brought it to him
ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆಈ ನೀರನ್ನು ಶುದ್ಧ ಮಾಡಿದೆನು ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು
He went out to the spring of the waters and threw salt into it and said Thus says YahwehI have healed these waters There shall not be from there any more death or miscarrying
Advertisement - Remove
ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ
to one hundred talents of silver and to one hundred measures of wheat and to one hundred baths of wine and to one hundred baths of oil and salt without prescribing how much
ಉಪ್ಪು ಒಳ್ಳೆಯದು ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ ನಿಮ್ಮೊಳಗೆ ಉಪ್ಪು ಇರಲಿ ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು
Salt is good but if the salt has lost its saltiness with what will you season it Have salt in yourselves and be at peace with one another
ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು
And every oblation of thy meat offering shalt thou season with salt neither shalt thou suffer the salt of the covenant of thy God to be lacking from thy meat offering with all thine offerings thou shalt offer salt
ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
And from the plain to the sea of Chinneroth on the east and unto the sea of the plain even the salt sea on the east the way to Bethjeshimoth and from the south under Ashdothpisgah
ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
And their south border was from the shore of the salt sea from the bay that looketh southward
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading