The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಯೇಸು ಅವನಿಗೆ ಪ್ರತ್ಯುತ್ತರವಾಗಿ ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು
Jesus said to him Do you see these great buildings There will not be left here one stone on another which will not be thrown down
ಯೇಸು ಅವನಿಗೆ ಪ್ರತ್ಯುತ್ತರವಾಗಿ ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು
And Jesus answering said unto him Seest thou these great buildings there shall not be left one stone upon another that shall not be thrown down
ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
The water in the bottle was spent and she cast the child under one of the shrubs
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು
The cherubim shall spread out their wings upward covering the mercy seat with their wings with their faces toward one another The faces of the cherubim shall be toward the mercy seat
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು
Your servant struck both the lion and the bear This uncircumcised Philistine shall be as one of them since he has defied the armies of the living God
ಈ ಕಾರ್ಯವು ಪಾಪಕ್ಕೆ ಕಾರಣವಾಯಿತು ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು
This thing became a sin for the people went to worship before the one even to Dan
ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ
In the day of prosperity be joyful and in the day of adversity consider yes God has made the one side by side with the other to the end that man should not find out anything after him
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ ನಾನು ಕೂಡ ಹೋಗುತ್ತೇನೆ ಎಂದು ಹೇಳುವರು
and the inhabitants of one shall go to another sayingLet us go speedily to entreat the favor of Yahweh and to seek Yahweh of Armies I will go also
ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
And the water was spent in the bottle and she cast the child under one of the shrubs
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು
And the cherubims shall stretch forth their wings on high covering the mercy seat with their wings and their faces shall look one to another toward the mercy seat shall the faces of the cherubims be
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…