Advertisement - Remove

ಒಟ್ಟಿಗೆ - Example Sentences

oṭṭige  ottige
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು
He called the twelve together and gave them power and authority over all demons and to cure diseases
ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆಅಯ್ಯ ಗಳಿರಾ ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ
whom he gathered together with the workmen of like occupation and said Sirs you know that by this business we have our wealth
ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆಅಯ್ಯ ಗಳಿರಾ ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ
Whom he called together with the workmen of like occupation and said Sirs ye know that by this craft we have our wealth
ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು
The land was not able to bear them that they might live together for their substance was great so that they could not live together
ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು
He put them all together into custody for three days
Advertisement - Remove
ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ
Let them be disappointed and confounded together who rejoice at my calamity Let them be clothed with shame and dishonor who magnify themselves against me
ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ
The fool folds his hands together and ruins himself
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ
The noise of a multitude is in the mountains as of a great people the noise of an uproar of the kingdoms of the nations gathered together Yahweh of Armies is mustering the army for the battle
ರೌದ್ರವು ನನ್ನಲ್ಲಿ ಇಲ್ಲ ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು
Wrath is not in me but if I should find briers and thorns I would do battle I would march on them and I would burn them together
ಐಗು ಪ್ತ್ಯರು ಮನುಷ್ಯಮಾತ್ರದವರೇ ದೇವರಲ್ಲ ಅವರ ಅಶ್ವಗಳು ಆತ್ಮವಲ್ಲ ಮಾಂಸಮಯವೇ ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು
Now the Egyptians are men and not God and their horses flesh and not spirit When Yahweh stretches out his hand both he who helps shall stumble and he who is helped shall fall and they all shall be consumed together
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading