The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
and he shall cause the inside of the house to be scraped all over and they shall pour out the mortar that they scraped off outside of the city into an unclean place
ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು
The great court around had three courses of cut stone and a course of cedar beams like as the inner court of the house of Yahweh and the porch of the house
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು
But the rest fled to Aphek into the city and the wall fell on twentyseven thousand men who were left Ben Hadad fled and came into the city into an inner room
ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು
From the forefront of the gate at the entrance to the forefront of the inner porch of the gate were fifty cubits
ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು
It shall be that when they enter in at the gates of the inner court they shall be clothed with linen garments and no wool shall come on them while they minister in the gates of the inner court and within
ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು
And the floor of the house he overlaid with gold within and without
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು
But the rest fled to Aphek into the city and there a wall fell upon twenty and seven thousand of the men that were left And Benhadad fled and came into the city into an inner chamber
ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು
And from the face of the gate of the entrance unto the face of the porch of the inner gate were fifty cubits
• ಪ್ರಸ್ತುತ ಏಮ್ಸ್ ಗಳ ಕಾರ್ಯನಿರ್ವಹಣೆ ಅಂಕಿ-ಅಂಶದ ಪ್ರಕಾರ ಪ್ರತಿಯೊಂದು ಹೊಸ ಏಮ್ಸ್ ಗಳು ಪ್ರತಿ ದಿನ ಸುಮಾರು 1500 ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಿದೆ ಮತ್ತು ತಿಂಗಳಿಗೆ ಸುಮಾರು 1000 ಒಳ ರೋಗಿಗಳಿಗೆ ಚಿಕಿತ್ಸೆ ಕೊಡಲಿದೆ.
As per data of current functional AIIMS, it is expected that each new AIIMS would cater to around 1500 OPD patients per day and around 1000 IPD patients per month.
ಕೇವಲ 3 ತಿಂಗಳುಗಳಲ್ಲಿ ಸುಮಾರು 89000 ಫಲಾನುಭವಿಗಳು ಈ ಯೋಜನೆಯಡಿ ಪ್ರಯೋಜನ ಪಡೆದಿದ್ದು, ತಮಿಳುನಾಡಿನಲ್ಲಿ ಚಿಕಿತ್ಸೆ ಪಡೆದ ಒಳ ರೋಗಿಗಳಿಗೆ 200 ಕೋಟಿ ರೂಪಾಯಿ ಅನುಮೋದನೆಗೊಂಡಿದೆ ಎಂದು ಪ್ರಧಾನಮಂತ್ರಿ ಹೇಳಿದರು.
PM lauded that in just over 3 months, about 89000 beneficiaries have benefited under this scheme and an amount of more than Rs. 200 Crore has been authorized for admitted patients of Tamil Nadu.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…