Advertisement - Remove

ಕಲಿತು - Example Sentences

ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ
Not that I speak in respect to lack for I have learned in whatever state I am to be content in it
ನಾನು ಬಡವನಾಗಿರಲೂ ಬಲ್ಲೆನು ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ
I know how to be humbled and I know also how to abound In everything and in all things I have learned the secret both to be filled and to be hungry both to abound and to be in need
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು
But you remain in the things which you have learned and have been assured of knowing from whom you have learned them
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು
though he was a Son yet learned obedience by the things which he suffered
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು
Take my yoke upon you and learn of me for I am meek and lowly in heart and ye shall find rest unto your souls
Advertisement - Remove
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ
Not that I speak in respect of want for I have learned in whatsoever state I am therewith to be content
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು
Though he were a Son yet learned he obedience by the things which he suffered
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆಓ ಇಸ್ರಾಯೇಲೇ ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು
Moses called to all Israel and said to them Hear Israel the statutes and the ordinances which I speak in your ears this day that you may learn them and observe to do them
ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು ಇದು ಪ್ರಾಯದ ಸಿಂಹವಾಯಿತು ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು
She brought up one of her cubs he became a young lion and he learned to catch the prey he devoured men
ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು
He went up and down among the lions he became a young lion and he learned to catch the prey he devoured men
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading