Advertisement - Remove

ಕುದುರೆಗಳ - Example Sentences

Popularity:
Difficulty:

Interpreted your input "ಕುದುರೆಗಳ" as "ಕುದುರೆ".

kudure  kudure
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು
The winepress was trodden outside of the city and blood came out from the winepress even to the bridles of the horses as far as one thousand six hundred stadia
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು
The armies which are in heaven followed him on white horses clothed in white pure fine linen
ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು
And the shapes of the locusts were like unto horses prepared unto battle and on their heads were as it were crowns like gold and their faces were as the faces of men
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು
And the armies which were in heaven followed him upon white horses clothed in fine linen white and clean
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು
Yahweh said to Joshua Don't be afraid because of them for tomorrow at this time I will deliver them up all slain before Israel You shall hamstring their horses and burn their chariots with fire
Advertisement - Remove
ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು
Joshua did to them as Yahweh told him He hamstrung their horses and burnt their chariots with fire
ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳ ನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು
David took from him one thousand seven hundred horsemen and twenty thousand footmen and David hamstrung all the chariot horses but reserved of them for one hundred chariots
ಆಗ ಅವನು ಯೆಹೋಷಾಫಾಟನಿಗೆ ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು
He said to Jehoshaphat Will you go with me to battle to Ramoth Gilead Jehoshaphat said to the king of Israel I am as you are my people as your people my horses as your horses
ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು
So Naaman came with his horses and with his chariots and stood at the door of the house of Elisha
ಅವನು ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು ಅವನು ಅವಳನ್ನು ತುಳಿಸಿದನು
He said Throw her down So they threw her down and some of her blood was sprinkled on the wall and on the horses Then he trampled her under foot
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading