Advertisement - Remove

ಕೊಡು - Example Sentences

koḍu  kodu
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು
She being prompted by her mother said Give me here on a platter the head of John the Baptizer
ಯೇಸು ಅವನಿಗೆನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು
Jesus said to him If you want to be perfect go sell what you have and give to the poor and you will have treasure in heaven and come follow me
ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆನಿನಗೆ ಒಂದು ಕಡಿಮೆ ಇದೆ ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
Jesus looking at him loved him and said to him One thing you lack Go sell whatever you have and give to the poor and you will have treasure in heaven and come follow me taking up the cross
ಸೈತಾನನು ಆತನಿಗೆಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡು ವೆನು ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು
The devil said to him I will give you all this authority and their glory for it has been delivered to me and I give it to whomever I want
ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು
Give us day by day our daily bread
Advertisement - Remove
ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು
He led them out as far as Bethany and he lifted up his hands and blessed them
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು
But Philip was found at Azotus Passing through he preached the Good News to all the cities until he came to Caesarea
ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು
Then Paul took the men and the next day purified himself and went with them into the temple declaring the fulfillment of the days of purification until the offering was offered for every one of them
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು
Let him who stole steal no more but rather let him labor working with his hands the thing that is good that he may have something to give to him who has need
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ
He who overcomes and he who keeps my works to the end to him I will give authority over the nations
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading