Advertisement - Remove

ಖಂಡಿತವಾಗಿ - Example Sentences

Popularity:
Difficulty:
khaṇḍitavāgi  khanditavaagi
ಸರ್ಪವು ಸ್ತ್ರೀಗೆನೀವು ಖಂಡಿತವಾಗಿ ಸಾಯುವದಿಲ್ಲ
The serpent said to the woman You won't surely die
ಅಬೀಮೆಲೆಕನು ತನ್ನ ಜನರಿಗೆಲ್ಲಾಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು
Abimelech commanded all the people saying He who touches this man or his wife will surely be put to death
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು
then this stone which I have set up for a pillar will be God's house Of all that you will give me I will surely give the tenth to you
ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು
If a bull gores a man or a woman to death the bull shall surely be stoned and its flesh shall not be eaten but the owner of the bull shall not be held responsible
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು ಆದರೆ ಸತ್ತ ಪಶುವು ಅವನದಾಗಬೇಕು
Or if it is known that the bull was in the habit of goring in the past and its owner has not kept it in he shall surely pay bull for bull and the dead animal shall be his own
Advertisement - Remove
ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು
If fire breaks out and catches in thorns so that the shocks of grain or the standing grain or the field are consumed he who kindled the fire shall surely make restitution
ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು
If a man borrows anything of his neighbor's and it is injured or dies its owner not being with it he shall surely make restitution
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು
If you meet your enemy's ox or his donkey going astray you shall surely bring it back to him again
ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು
If you see the donkey of him who hates you fallen down under his burden don't leave him you shall surely help him with it
ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು
They shall not dwell in your land lest they make you sin against me for if you serve their gods it will surely be a snare to you
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading