Advertisement - Remove

ಗಾಯ - Example Sentences

Popularity:
Difficulty:
gāya  gaaya
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು ಮರಣಕರವಾದ ಆ ಗಾಯವು ವಾಸಿಯಾಯಿತು ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು
One of his heads looked like it had been wounded fatally His fatal wound was healed and the whole earth marveled at the beast
ಆಗ ಯೇಸು ಪ್ರತ್ಯುತ್ತರವಾಗಿಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು
And Jesus answering said A certain man went down from Jerusalem to Jericho and fell among thieves which stripped him of his raiment and wounded him and departed leaving him half dead
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು ಮರಣಕರವಾದ ಆ ಗಾಯವು ವಾಸಿಯಾಯಿತು ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು
And I saw one of his heads as it were wounded to death and his deadly wound was healed and all the world wondered after the beast
ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ
And he exerciseth all the power of the first beast before him and causeth the earth and them which dwell therein to worship the first beast whose deadly wound was healed
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ ನಾನೇ ಸಾಯಿಸು ತ್ತೇನೆ ಬದುಕಿಸುತ್ತೇನೆ ಗಾಯ ಮಾಡುತ್ತೇನೆ ನಾನೇ ಸ್ವಸ್ಥ ಮಾಡುತ್ತೇನೆ ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ
See now that I even I am he There is no god with me I kill and I make alive I wound and I heal There is no one who can deliver out of my hand
Advertisement - Remove
ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ
They tell their mothers Where is grain and wine When they swoon as the wounded in the streets of the city When their soul is poured out into their mothersbosom
ನಿನ್ನ ಗಾಯ ವು ಗುಣಹೊಂದದು ನಿನ್ನ ಗಾಯ ಕಠಿಣ ವಾದದ್ದು ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು
There is no healing your wound for your injury is fatal All who hear the report of you clap their hands over you for who hasn't felt your endless cruelty
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ ನಾನೇ ಸಾಯಿಸು ತ್ತೇನೆ ಬದುಕಿಸುತ್ತೇನೆ ಗಾಯ ಮಾಡುತ್ತೇನೆ ನಾನೇ ಸ್ವಸ್ಥ ಮಾಡುತ್ತೇನೆ ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ
See now that I even I am he and there is no god with me I kill and I make alive I wound and I heal neither is there any that can deliver out of my hand
ಯುದ್ಧವು ಸೌಲನ ಮೇಲೆ ಭಾರವಾಗಿತ್ತು ಬಿಲ್ಲುಗಾರರು ಅವ ನನ್ನು ಹೊಡೆದರು ಅವನು ಬಿಲ್ಲುಗಾರರಿಂದ ಗಾಯ ಪಟ್ಟನು
And the battle went sore against Saul and the archers hit him and he was wounded of the archers
ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ
I have wounded them that they were not able to rise they are fallen under my feet
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading