Advertisement - Remove

ಗೋಡೆಯ - Example Sentences

ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ
The construction of its wall was jasper The city was pure gold like pure glass
ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ
And the building of the wall of it was of jasper and the city was pure gold like unto clear glass
ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ ಎರಡನೆಯದು ನೀಲಮಣಿ ಮೂರನೆಯದು ಕೆಂಪು ನಾಲ್ಕನೆಯದು ಪಚ್ಚೆ
And the foundations of the wall of the city were garnished with all manner of precious stones The first foundation was jasper the second sapphire the third a chalcedony the fourth an emerald
ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
He shall examine the plague and behold if the plague is in the wall s of the house with hollow streaks greenish or reddish and it appears to be deeper than the wall
ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು
Then she let them down by a cord through the window for her house was on the side of the wall and she lived on the wall
Advertisement - Remove
ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು
The king sat on his seat as at other times even on the seat by the wall and Jonathan stood up and Abner sat by Saul's side but David's place was empty
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು
The shooters shot at your servants from off the wall and some of the king's servants are dead and your servant Uriah the Hittite is dead also
ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನುಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು
He spoke of trees from the cedar that is in Lebanon even to the hyssop that springs out of the wall he spoke also of animals and of birds and of creeping things and of fish
ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು
Then he took his eldest son who would have reigned in his place and offered him for a burnt offering on the wall There was great wrath against Israel and they departed from him and returned to their own land
ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು ಜನರು ನೋಡಿದಾಗ ಇಗೋ ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು
It happened when the king heard the words of the woman that he tore his clothes now he was passing by on the wall and the people looked and behold he had sackcloth underneath on his flesh
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading