The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು
The appearance of the wheels and their work was like a beryl and the four of them had one likeness and their appearance and their work was as it were a wheel within a wheel
ಅವುಗಳ ಚಕ್ರಗಳ ು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು
As for their rims they were high and dreadful and the four of them had their rims full of eyes all around
ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು
It came to pass when he commanded the man clothed in linen saying Take fire from between the whirling wheels from between the cherubim that he went in and stood beside a wheel
The noise of the whip the noise of the rattling of wheels prancing horses and bounding chariots
ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು
The appearance of the wheels and their work was like unto the colour of a beryl and they four had one likeness and their appearance and their work was as it were a wheel in the middle of a wheel
ಅವುಗಳ ಚಕ್ರಗಳ ು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು
As for their rings they were so high that they were dreadful and their rings were full of eyes round about them four
ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು
I heard also the noise of the wings of the living creatures that touched one another and the noise of the wheels over against them and a noise of a great rushing
ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು
And it came to pass that when he had commanded the man clothed with linen saying Take fire from between the wheels from between the cherubims then he went in and stood beside the wheels
ನಾನು ನೋಡಿದಾಗ ಇಗೋ ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳ ಿದ್ದವು ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು
And when I looked behold the four wheels by the cherubims one wheel by one cherub and another wheel by another cherub and the appearance of the wheels was as the colour of a beryl stone
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…