The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆ ತೀರ್ಪು ಏನಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು
This is the judgment that the light has come into the world and men loved the darkness rather than the light for their works were evil
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು
Does our law judge a man unless it first hears from him personally and knows what he does
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ ಯಾಕಂದರೆ ನಾನು ಒಂಟಿಗನಲ್ಲ ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ
Even if I do judge my judgment is true for I am not alone but I am with the Father who sent me
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ
But Peter and John answered them Whether it is right in the sight of God to listen to you rather than to God judge for yourselves
ಆಗ ಪೌಲನು ಅವನಿಗೆಸುಣ್ಣಾ ಹಚ್ಚಿದ ಗೋಡೆಯೇ ದೇವರು ನಿನ್ನನ್ನು ಹೊಡೆಯುವನು ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು
Then Paul said to him God will strike you you whitewashed wall Do you sit to judge me according to the law and command me to be struck contrary to the law
ಆದದರಿಂದ ಓ ಮನುಷ್ಯನೇ ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು
Therefore you are without excuse O man whoever you are who judge For in that which you judge another you condemn yourself For you who judge practice the same things
ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ
If then you have to judge things pertaining to this life do you set them to judge who are of no account in the assembly
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ
Let no one therefore judge you in eating or in drinking or with respect to a feast day or a new moon or a Sabbath day
ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ
Judge not that ye be not judged
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ
I can of mine own self do nothing as I hear I judge and my judgment is just because I seek not mine own will but the will of the Father which hath sent me
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…