Advertisement - Remove

ತುಂಬಿದ - Example Sentences

Popularity:
Difficulty:
tumbida  tumbida
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು
Now a vessel full of vinegar was set there so they put a sponge full of the vinegar on hyssop and held it at his mouth
ಆದದರಿಂದ ಸಹೋದರರೇ ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ
Therefore select from among you brothers seven men of good report full of the Holy Spirit and of wisdom whom we may appoint over this business
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ
One of the four living creatures gave to the seven angels seven golden bowls full of the wrath of God who lives forever and ever
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು
Now there was set a vessel full of vinegar and they filled a spunge with vinegar and put it upon hyssop and put it to his mouth
ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ
Simon Peter went up and drew the net to land full of great fishes and hundred and fifty and three and for all there were so many yet was not the net broken
Advertisement - Remove
ಆದದರಿಂದ ಸಹೋದರರೇ ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ
Wherefore brethren look ye out among you seven men of honest report full of the Holy Ghost and wisdom whom we may appoint over this business
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ
Having eyes full of adultery and that cannot cease from sin beguiling unstable souls an heart they have exercised with covetous practices cursed children
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ
And one of the four beasts gave unto the seven angels seven golden vials full of the wrath of God who liveth for ever and ever
ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು
After him was Shammah the son of Agee a Hararite The Philistines were gathered together into a troop where there was a plot of ground full of lentils and the people fled from the Philistines
ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ ಅವಳು ತನ್ನ ಮಗನಿಗೆಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು ಅವನು ಅವಳಿಗೆಇನ್ನು ಪಾತ್ರೆ ಇಲ್ಲ ಅಂದನು
It happened when the containers were full that she said to her son Bring me another container He said to her There isn't another container The oil stopped flowing
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading