The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
He went on his journeys from the South even to Bethel to the place where his tent had been at the beginning between Bethel and Ai
ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
and the Arabah to the sea of Chinneroth eastward and to the sea of the Arabah even the Salt Sea eastward the way to Beth Jeshimoth and on the south under the slopes of Pisgah
ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ
Out of its room comes the storm and cold out of the north
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು
Seeing then that I will cut off from you the righteous and the wicked therefore shall my sword go forth out of its sheath against all flesh from the south to the north
ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
And he went on his journeys from the south even to Bethel unto the place where his tent had been at the beginning between Bethel and Hai
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು
And your border shall turn from the south to the ascent of Akrabbim and pass on to Zin and the going forth thereof shall be from the south to Kadeshbarnea and shall go on to Hazaraddar and pass on to Azmon
ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
And from the plain to the sea of Chinneroth on the east and unto the sea of the plain even the salt sea on the east the way to Bethjeshimoth and from the south under Ashdothpisgah
ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ
Out of the south cometh the whirlwind and cold out of the north
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು
Seeing then that I will cut off from thee the righteous and the wicked therefore shall my sword go forth out of his sheath against all flesh from the south to the north
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…