Advertisement - Remove

ದೇಶ - Example Sentences

Popularity:
Difficulty:
dēśa  desha
ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು
Cain went out from Yahweh's presence and lived in the land of Nod east of Eden
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು
for all the land which you see I will give to you and to your offspring forever
ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು
and he took away all his livestock and all his possessions which he had gathered including the livestock which he had gained in Paddan Aram to go to Isaac his father to the land of Canaan
ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು ಅವರು ಅನ್ಯ ದೇವರುಗಳನ್ನು ಆರಾಧಿಸಿ ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು ನೀನು ಅವನ ಬಲಿಯನ್ನು ತಿನ್ನ ಬೇಕಾದೀತು
Don't make a covenant with the inhabitants of the land lest they play the prostitute after their gods and sacrifice to their gods and one call you and you eat of his sacrifice
ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ ನಿಮ್ಮ ದೇವರಾಗಿರುವ ಕರ್ತನು ನಾನೇ
I am Yahweh your God who brought you out of the land of Egypt to be your God I am Yahweh your God
Advertisement - Remove
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ ಆ ಸ್ಥಳವು ಪಶುಗಳ ಸ್ಥಳವಾಗಿತ್ತು
Now the children of Reuben and the children of Gad had a very great multitude of livestock and when they saw the land of Jazer and the land of Gilead that behold the place was a place for livestock
ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು
except Caleb the son of Jephunneh he shall see it and to him will I give the land that he has trodden on and to his children because he has wholly followed Yahweh
ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ
Let me pass through your land I will go along by the highway I will turn neither to the right hand nor to the left
ಹೀಗಿರುವದರಿಂದ ಓ ಇಸ್ರಾಯೇಲೇ ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು
Hear therefore Israel and observe to do it that it may be well with you and that you may increase mightily as Yahweh the God of your fathers has promised to you in a land flowing with milk and honey
ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶ ದಲ್ಲಿ ಯಾವದರ ಕೊರತೆ ನಿನಗೆ ಆಗದು ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ
a land in which you shall eat bread without scarceness you shall not lack anything in it a land whose stones are iron and out of whose hills you may dig copper
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading