Advertisement - Remove

ನಡೆಯುವ - Example Sentences

Popularity:
Difficulty:
naḍeyuva  nadeyuva
ಅವರ ಶತ್ರುಗಳುನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು
were it not that I feared the provocation of the enemy lest their adversaries should judge wrongly lest they should sayOur hand is exalted Yahweh has not done all this
ಇಸ್ರಾಯೇಲಿನ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ
and he said Yahweh the God of Israel there is no God like you in heaven above or on earth beneath who keep covenant and loving kindness with your servants who walk before you with all their heart
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ
But Jehu took no heed to walk in the law of Yahweh the God of Israel with all his heart He didn't depart from the sins of Jeroboam with which he made Israel to sin
ಇಸ್ರಾಯೇಲಿನ ದೇವರಾದ ಓ ಕರ್ತನೇ ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ
and he said Yahweh the God of Israel there is no God like you in heaven or on earth you who keep covenant and loving kindness with your servants who walk before you with all their heart
ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ
For you have delivered my soul from death and prevented my feet from falling that I may walk before God in the light of the living
Advertisement - Remove
ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ
When my spirit was overwhelmed within me you knew my path In the way in which I walk they have hidden a snare for me
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ
Better is the poor who walks in his integrity than he who is perverse in his lips and is a fool
ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ
I applied my heart to seek and to search out by wisdom concerning all that is done under the sky It is a heavy burden that God has given to the sons of men to be afflicted with
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ ಇಗೋ ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ
I have seen all the works that are done under the sun and behold all is vanity and a chasing after wind
ಹೌದು ಇನ್ನೂ ಹುಟ್ಟದೆ ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು
Yes better than them both is him who has not yet been who has not seen the evil work that is done under the sun
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading