The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು
She doted on the Assyrians governors and rulers her neighbors clothed most gorgeously horsemen riding on horses all of them desirable young men
ಭಯೋತ್ಪಾದನೆಯನ್ನು ಯಾವುದೇ ಕಾರಣದ ಮೇಲೆ ಸಮರ್ಥಿಸಲು ಸಾಧ್ಯವೇ ಇಲ್ಲ ಮತ್ತು ಇದನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಮತ್ತು ಸಿದ್ಧಾಂತದ ಜೊತೆ ಸೇರಿಸುವುದು ಸಲ್ಲ ಎಂದು ಇಬ್ಬರೂ ನಾಯಕರು ಪ್ರತಿಪಾದಿಸಿದರು.
Both leaders also affirmed that terrorism cannot be justified on any grounds whatsoever it may be and it should not be associated with any religion, creed, nationality and ethnicity.
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಿದರು.
The two leaders also discussed regional and global issues of mutual interest.
ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು.
The two leaders also discussed regional and global issues of mutual interest.
ಉಭಯ ನಾಯಕರು ಪ್ರಸ್ತುತ ಇರುವ ದ್ವಿಪಕ್ಷೀಯ ವ್ಯಾಪಾರ ಮಟ್ಟದ ಬಗ್ಗೆ ಉಲ್ಲೇಖಿಸಿ ಅದನ್ನು ಇನ್ನಷ್ಟು ಹೆಚ್ಚಿಸುವ ಮತ್ತು ವ್ಯಾಪಾರ ವಲಯವನ್ನು ವಿಸ್ತರಿಸುವ ಜತೆಗೆ ಎರಡೂ ರಾಷ್ಟ್ರಗಳ ನಡುವೆ ವ್ಯಾಪಾರ ಉತ್ತೇಜನಕ್ಕೆ ಮತ್ತು ವ್ಯಾಪಾರ ಸಮತೋಲನ ಕಾಯ್ದುಕೊಳ್ಳಲು ಒತ್ತು ನೀಡಲು ಒಲವು ವ್ಯಕ್ತಪಡಿಸಿದರು.
The two leaders noted the current level of bilateral trade and expressed the desire to enhance and diversify the trade basket including addressing the trade imbalance and to facilitate trade between the two countries.
7. ಭಯೋತ್ಪಾದಕರು, ಭಯೋತ್ಪಾದನಾ ಸಂಘಟನೆಗಳು ಅವುಗಳ ಸಂಪರ್ಕಜಾಲ ಮತ್ತು ಅಂತಹ ಸಂಘಟನೆಗಳನ್ನು ಉತ್ತೇಜಿಸುವ, ಬೆಂಬಲಿಸುವ ಮತ್ತು ಹಣಕಾಸು ನೆರವು ನೀಡುವ ಹಾಗೂ ಭಯೋತ್ಪಾದನಾ ಗುಂಪುಗಳಿಗೆ ನೆಲೆ ಒದಗಿಸುವುದರ ವಿರುದ್ಧ ಸಾಧ್ಯವಾದ ಎಲ್ಲ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲು ಉಭಯ ನಾಯಕರು ಸಮರ್ಥಿಸಿದರು.
The leaders asserted that strong measures should be taken against terrorists, terror organizations, their networks and all those who encourage, support and finance terrorism, or provide sanctuary to terrorists and terror groups.
ಸಹ್ಯ ಅಭಿವೃದ್ದಿ ಮತ್ತು ಕಾರ್ಬನ್ ಮಾಲಿನ್ಯ ಕಡಿತಕ್ಕೆ ಪುನರ್ನವೀಕರಿಸಬಹುದಾದ ಇಂಧನದ ಮಹತ್ವವನ್ನು ಮನಗಂಡ ಇಬ್ಬರೂ ನಾಯಕರು ಅಂತಾರಾಷ್ಟ್ರೀಯ ಸೌರ ಮೈತ್ರಿಕೂಟದ ಉಪಕ್ರಮಗಳನ್ನು ಪ್ರಶಂಶಿಸಿದರಲ್ಲದೆ ಸೌರ ತಂತ್ರಜ್ಞಾನ ಉನ್ನತೀಕರಿಸಿ , ಸೌರ ಶಕ್ತಿಯ ಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಪೂರ್ಣ ಸಹಕಾರದ ಬದ್ಧತೆ ವ್ಯಕ್ತಪಡಿಸಿದರು.
Realising the importance of renewable energy for sustainable and low carbon-imprint growth, the two leaders hailed the initiative of International Solar Alliance and committed full cooperation to upscale solar technologies and harness the full potential of solar energy.
ಭಾರತ-ನೇಪಾಳ ಸಂಬಂಧಗಳ ಪ್ರಗತಿ ಮತ್ತು ಪರಸ್ಪರ ಆಸಕ್ತಿಗಳ ಇತರ ವಿಷಯಗಳ ಬಗ್ಗೆ ಈ ಇಬ್ಬರು ನಾಯಕರು ಮಾತುಕತೆ ನಡೆಸಿದರು.
The two leaders discussed the progress in India-Nepal relations, as well as other issues of mutual interest.
ಇಬ್ಬರೂ ನಾಯಕರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
Both leaders will also address the gathering.
ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪರಸ್ಪರ ಸಹಕಾರಗಳನ್ನು ವಿಸ್ತರಿಸುವ ಮತ್ತು ಈ ಮೂರೂ ರಾಷ್ಟ್ರಗಳ ನಡುವೆ ಅಧಿಕ ಮಾತುಕತೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು ಮೂವರೂ ನಾಯಕರು ಪರಸ್ಪರ ವಿನಿಮಯ ಮಾಡಿಕೊಂಡರು.
The three leaders exchanged views on expanding mutual cooperation in international forums, and to encourage greater interaction among the three countries.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…