Advertisement - Remove

ಪರ - Example Sentences

Popularity:
Difficulty:
para  para
ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ
But if you do not forgive neither will your Father in heaven forgive your transgressions
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
to the general assembly and assembly of the firstborn who are enrolled in heaven to God the Judge of all to the spirits of just men made perfect
ಆದರೆ ಕಪಟಿಗಳಾದ ಶಾಸ್ತ್ರಿಗಳೇ ಫರಿಸಾಯರೇ ನಿಮಗೆ ಅಯ್ಯೋ ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ ನೀವಂತೂ ಪ್ರವೇಶಿ ಸುವದಿಲ್ಲ ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ
But woe unto you scribes and Pharisees hypocrites for ye shut up the kingdom of heaven against men for ye neither go in yourselves neither suffer ye them that are entering to go in
ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ
But if ye do not forgive neither will your Father which is in heaven forgive your trespasses
ಆಗ ಪರ ಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು ನೀನು ಪ್ರಿಯನಾಗಿರುವ ನನ್ನ ಮಗನು ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು
And the Holy Ghost descended in a bodily shape like a dove upon him and a voice came from heaven which said Thou art my beloved Son in thee I am well pleased
Advertisement - Remove
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
To the general assembly and church of the firstborn which are written in heaven and to God the Judge of all and to the spirits of just men made perfect
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು
See that ye refuse not him that speaketh For if they escaped not who refused him that spake on earth much more shall not we escape if we turn away from him that speaketh from heaven
ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ
Whom do I have in heaven There is no one on earth whom I desire besides you
ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು
He delivers and rescues and he works signs and wonders in heaven and in earth who has delivered Daniel from the power of the lions
ನಿನ್ನ ದೇಶ ಯಾವದು ನೀನು ಯಾವ ಜನಾಂಗದವನು ನಮಗೆ ತಿಳಿಸು ಅಂದರು ಅವನು ಅವರಿಗೆನಾನು ಇಬ್ರಿಯನು ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು
He said to them I am a Hebrew and I fear Yahweh the God of heaven who has made the sea and the dry land
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading