Advertisement - Remove

ಪ್ರತಿಯೊಂದು - Example Sentences

Popularity:
Difficulty:
pratiyondu  pratiyondu
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು
Jesus went about all the cities and the villages teaching in their synagogues and preaching the Good News of the Kingdom and healing every disease and every sickness among the people
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ
Knowing their thoughts Jesus said to them Every kingdom divided against itself is brought to desolation and every city or house divided against itself will not stand
ಆದರೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು
I tell you that every idle word that men speak they will give account of it in the day of judgment
ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕುಉಪ್ಪು ಒಳ್ಳೆಯದು ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ ನಿಮ್ಮೊಳಗೆ ಉಪ್ಪು ಇರಲಿ ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು
For every one will be salted with fire and every sacrifice will be seasoned with salt
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು
Every valley will be filled Every mountain and hill will be brought low The crooked will become straight and the rough ways smooth
Advertisement - Remove
ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು
News about him went out into every place of the surrounding region
ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ
When a great multitude came together and people from every city were coming to him he spoke by a parable
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು
For the days will come on you when your enemies will throw up a barricade against you surround you hem you in on every side
ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ ಬಂದಿದ್ದ ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
Now there were dwelling in Jerusalem Jews devout men from every nation under the sky
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು
Now we know that whatever things the law says it speaks to those who are under the law that every mouth may be closed and all the world may be brought under the judgment of God
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading