The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು
This is the third time I am coming to you At the mouth of two or three witnesses shall every word be established
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು
that we may no longer be children tossed back and forth and carried about with every wind of doctrine by the trickery of men in craftiness after the wiles of error
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು
For every creature of God is good and nothing is to be rejected if it is received with thanksgiving
ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು
I left you in Crete for this reason that you would set in order the things that were lacking and appoint elders in every city as I directed you
ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
Remind them to be in subjection to rulers and to authorities to be obedient to be ready for every good work
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
For if the word spoken through angels proved steadfast and every transgression and disobedience received a just recompense
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ ಆತನಲ್ಲಿ ಚಂಚಲತ್ವವೇನೂ ಇಲ್ಲ ವ್ಯತ್ಯಾಸದ ನೆರಳೂ ಇಲ್ಲ
Every good gift and every perfect gift is from above coming down from the Father of lights with whom can be no variation nor turning shadow
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು
I saw an angel flying in mid heaven having an eternal Good News to proclaim to those who dwell on the earth and to every nation tribe language and people
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು
And now also the axe is laid unto the root of the trees therefore every tree which bringeth not forth good fruit is hewn down and cast into the fire
ಆದರೆ ಆತನು ಪ್ರತ್ಯುತ್ತರವಾಗಿಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು
But he answered and said It is written Man shall not live by bread alone but by every word that proceedeth out of the mouth of God
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…