Advertisement - Remove

ಪ್ರತಿಯೊಂದು - Example Sentences

pratiyondu  pratiyondu
ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ
Every tree that bringeth not forth good fruit is hewn down and cast into the fire
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು
And Jesus went about all the cities and villages teaching in their synagogues and preaching the gospel of the kingdom and healing every sickness and every disease among the people
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ
And Jesus knew their thoughts and said unto them Every kingdom divided against itself is brought to desolation and every city or house divided against itself shall not stand
ಆದರೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು
But I say unto you That every idle word that men shall speak they shall give account thereof in the day of judgment
ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು
But if he will not hear thee then take with thee one or two more that in the mouth of two or three witnesses every word may be established
Advertisement - Remove
ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕುಉಪ್ಪು ಒಳ್ಳೆಯದು ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ ನಿಮ್ಮೊಳಗೆ ಉಪ್ಪು ಇರಲಿ ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು
For every one shall be salted with fire and every sacrifice shall be salted with salt
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು
Every valley shall be filled and every mountain and hill shall be brought low and the crooked shall be made straight and the rough ways shall be made smooth
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು
And now also the axe is laid unto the root of the trees every tree therefore which bringeth not forth good fruit is hewn down and cast into the fire
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು
And Jesus answered him saying It is written That man shall not live by bread alone but by every word of God
ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ
For every tree is known by his own fruit For of thorns men do not gather figs nor of a bramble bush gather they grapes
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading