Advertisement - Remove

ಪ್ರತಿಯೊಂದು - Example Sentences

Popularity:
Difficulty:
pratiyondu  pratiyondu
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು ಹನ್ನೆರಡು ಮಂದಿ ಶಿಷ್ಯರು ಆತನೊಂದಿಗೆ ಇದ್ದರು
And it came to pass afterward that he went throughout every city and village preaching and shewing the glad tidings of the kingdom of God and the twelve were with him
ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ
And when much people were gathered together and were come to him out of every city he spake by a parable
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ
Every branch in me that beareth not fruit he taketh away and every branch that beareth fruit he purgeth it that it may bring forth more fruit
ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ ಬಂದಿದ್ದ ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
And there were dwelling at Jerusalem Jews devout men out of every nation under heaven
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು
And I punished them oft in every synagogue and compelled them to blaspheme and being exceedingly mad against them I persecuted them even unto strange cities
Advertisement - Remove
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು
Now we know that what things soever the law saith it saith to them who are under the law that every mouth may be stopped and all the world may become guilty before God
ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ
That in every thing ye are enriched by him in all utterance and in all knowledge
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು
This is the third time I am coming to you In the mouth of two or three witnesses shall every word be established
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು
That we henceforth be no more children tossed to and fro and carried about with every wind of doctrine by the sleight of men and cunning craftiness whereby they lie in wait to deceive
ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ
Always in every prayer of mine for you all making request with joy
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading