The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರುಅವನು ಸತ್ತಿದ್ದಾನೆ ಅಂದರು
Having cried out and convulsed greatly it came out of him The boy became like one dead so much that most of them said He is dead
ಆಗ ಯೇಸು ಅವನನ್ನು ಗದರಿಸಿಸುಮ್ಮನಿರು ಅವನೊಳಗಿಂದ ಹೊರಗೆ ಬಾ ಅಂದನು ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು
Jesus rebuked him saying Be silent and come out of him When the demon had thrown him down in their midst he came out of him having done him no harm
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು ಕೂಡಲೆ ರಕ್ತವೂ ನೀರೂ ಹೊರಗೆ ಬಂತು
However one of the soldiers pierced his side with a spear and immediately blood and water came out
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು
I was in the city of Joppa praying and in a trance I saw a vision a certain container descending like it was a great sheet let down from heaven by four corners It came as far as me
ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರುಅವನು ಸತ್ತಿದ್ದಾನೆ ಅಂದರು
And the spirit cried and rent him sore and came out of him and he was as one dead insomuch that many said He is dead
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು ಕೂಡಲೆ ರಕ್ತವೂ ನೀರೂ ಹೊರಗೆ ಬಂತು
But one of the soldiers with a spear pierced his side and forthwith came there out blood and water
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು ಜನಾಂಗಗಳ ಪಟ್ಟಣಗಳು ಬಿದ್ದವು ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು
And the great city was divided into three parts and the cities of the nations fell and great Babylon came in remembrance before God to give unto her the cup of the wine of the fierceness of his wrath
ಆಗ ದೇವರು ನೋಹನಿಗೆಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ ಇಗೋ ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು
God said to Noah The end of all flesh has come before me for the earth is filled with violence through them Behold I will destroy them with the earth
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು
It happened in the course of those many days that the king of Egypt died and the children of Israel sighed because of the bondage and they cried and their cry came up to God because of the bondage
ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು ಆಗ ಬಹಳ ನೀರು ಹೊರಗೆ ಬಂತು ಸಭೆಯೂ ಅವರ ಪಶುಗಳೂ ಕುಡಿದವು
Moses lifted up his hand and struck the rock with his rod twice and water came forth abundantly and the congregation drank and their livestock
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…