The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
To the angel of the assembly in Thyatira write The Son of God who has his eyes like a flame of fire and his feet are like burnished brass says these things
ಅವನುಒಂದು ನೂರು ಅಳತೆ ಎಣ್ಣೆ ಅಂದನು ಆಗ ಅವನುನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು
And he said An hundred measures of oil And he said unto him Take thy bill and sit down quickly and write fifty
ಇದಲ್ಲದೆ ಅವನು ಮತ್ತೊಬ್ಬನಿಗೆನೀನು ಸಲ್ಲಿಸಬೇಕಾದದ್ದು ಎಷ್ಟು ಅನ್ನಲು ಅವನುಒಂದು ನೂರು ಅಳತೆ ಗೋಧಿ ಅಂದನು ಆಗ ಅವನುನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು
Then said he to another And how much owest thou And he said An hundred measures of wheat And he said unto him Take thy bill and write fourscore
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ
And unto the angel of the church in Smyrna write These things saith the first and the last which was dead and is alive
And unto the angel of the church in Thyatira write These things saith the Son of God who hath his eyes like unto a flame of fire and his feet are like fine brass
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ
And to the angel of the church in Philadelphia write These things saith he that is holy he that is true he that hath the key of David he that openeth and no man shutteth and shutteth and no man openeth
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ
And unto the angel of the church of the Laodiceans write These things saith the Amen the faithful and true witness the beginning of the creation of God
ಇದಲ್ಲದೆ ಅವನುಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು ಇದಲ್ಲದೆ ಅವನುಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು
And he saith unto me Write Blessed are they which are called unto the marriage supper of the Lamb And he saith unto me These are the true sayings of God
ಆಗ ಸಿಂಹಾಸ ನದ ಮೇಲೆ ಕೂತಿದ್ದಾತನುಇಗೋ ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು ಆತನು ನನಗೆಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು
And he that sat upon the throne said Behold I make all things new And he said unto me Write for these words are true and faithful
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…