The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂ ಮಿಗೆ ಬಿಸಾಡಿದನು ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು
The angel took the censer and he filled it with the fire of the altar and threw it on the earth There followed thunders sounds lightnings and an earthquake
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ ಯಾವನು ಭೂ ಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ
He that cometh from above is above all he that is of the earth is earthly and speaketh of the earth he that cometh from heaven is above all
ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂ ಮಿಗೆ ಬಿಸಾಡಿದನು ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು
And the angel took the censer and filled it with fire of the altar and cast it into the earth and there were voices and thunderings and lightnings and an earthquake
ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು
And they sung as it were a new song before the throne and before the four beasts and the elders and no man could learn that song but the hundred and forty and four thousand which were redeemed from the earth
ಅವನುದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು
Saying with a loud voice Fear God and give glory to him for the hour of his judgment is come and worship him that made heaven and earth and the sea and the fountains of waters
ಆದದರಿಂದ ಓ ಅರಸುಗಳೇ ಈಗ ಜ್ಞಾನವಂತ ರಾಗಿರಿ ಭೂ ನ್ಯಾಯಾಧಿಪತಿಗಳೇ ಶಿಕ್ಷಣ ಪಡೆಯಿರಿ
Now therefore be wise you kings Be instructed you judges of the earth
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ
The kings of the earth didn't believe neither all the inhabitants of the world That the adversary and the enemy would enter into the gates of Jerusalem
ಆದದರಿಂದ ಓ ಅರಸುಗಳೇ ಈಗ ಜ್ಞಾನವಂತ ರಾಗಿರಿ ಭೂ ನ್ಯಾಯಾಧಿಪತಿಗಳೇ ಶಿಕ್ಷಣ ಪಡೆಯಿರಿ
Be wise now therefore O ye kings be instructed ye judges of the earth
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ
The kings of the earth and all the inhabitants of the world would not have believed that the adversary and the enemy should have entered into the gates of Jerusalem
ಈ ಅಂಕಿತ ಹಾಕಲಾಗಿರುವ ತಿಳಿವಳಿಕೆ ಒಪ್ಪಂದವು, ಭೂ ದೂರ ಸಂವೇದನೆ, ಉಪಗ್ರಹ ಪಥದರ್ಶಕ, ಬಾಹ್ಯಾಕಾಶ ವಿಜ್ಞಾನ ಮತ್ತು ಬಾಹ್ಯಾಕಾಶ ಪರಿಶೋಧನೆ ಕ್ಷೇತ್ರದಲ್ಲಿ ಆನ್ವಯಿಕ ಸಾಧ್ಯತೆ ಮತ್ತು ಹೊಸ ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ಒತ್ತು ನೀಡುತ್ತದೆ.
The signed MoU will provide impetus to explore newer research activities and application possibilities in the field of remote sensing of the earth, satellite navigation, space science and exploration of outer space.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…