Advertisement - Remove

ಮನೆ - Example Sentences

Popularity:
Difficulty:
mane  mane
ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು
Or how can one enter into the house of the strong man and plunder his goods unless he first bind the strong man Then he will plunder his house
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆಸೀಮೋನನೇ ನಿನಗೆ ಹೇಗೆ ತೋರುತ್ತದೆ ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು
He said Yes When he came into the house Jesus anticipated him saying What do you think Simon From whom do the kings of the earth receive toll or tribute From their children or from strangers
ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು
Then the Jews who were with her in the house and were consoling her when they saw Mary that she rose up quickly and went out followed her saying She is going to the tomb to weep there
ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆ ಗೆ ಹೋದನು ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು
He departed there and went into the house of a certain man named Justus one who worshiped God whose house was next door to the synagogue
ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು
How he entered into the house of God and did eat the shewbread which was not lawful for him to eat neither for them which were with him but only for the priests
Advertisement - Remove
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆಸೀಮೋನನೇ ನಿನಗೆ ಹೇಗೆ ತೋರುತ್ತದೆ ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು
He saith Yes And when he was come into the house Jesus prevented him saying What thinkest thou Simon of whom do the kings of the earth take custom or tribute of their own children or of strangers
ಆತನು ಅವರಿಗೆನನ್ನ ಮನೆ ಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು
And said unto them It is written My house shall be called the house of prayer but ye have made it a den of thieves
ಆತನು ಅವರಿಗೆ ಬೋಧಿಸುತ್ತಾನನ್ನ ಮನೆ ಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು
And he taught saying unto them Is it not written My house shall be called of all nations the house of prayer but ye have made it a den of thieves
ಅವರಿಗೆನನ್ನ ಮನೆ ಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು
Saying unto them It is written My house is the house of prayer but ye have made it a den of thieves
ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು
The Jews then which were with her in the house and comforted her when they saw Mary that she rose up hastily and went out followed her saying She goeth unto the grave to weep there
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading