Advertisement - Remove

ಮೂಲಕ - Example Sentences

mūlaka  moolaka
ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ
These are the statutes ordinances and laws which Yahweh made between him and the children of Israel in Mount Sinai by Moses
ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು
Then she let them down by a cord through the window for her house was on the side of the wall and she lived on the wall
ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು
Jesse took a donkey loaded with bread and a bottle of wine and a young goat and sent them by David his son to Saul
ಇಗೋ ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನುಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು ಅಬ್ಷಾಲೋಮನು ಯೆರೂಸಲೇಮಿಗೆ ಬಂದನು
Behold they have there with them their two sons Ahimaaz Zadok's son and Jonathan Abiathar's son and by them you shall send to me everything that you shall hear
ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು ಕುದುರೆಗಳನ್ನು ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು
He wrote in the name of King Ahasuerus and sealed it with the king's ring and sent letters by courier on horseback riding on royal horses that were bread from swift steeds
Advertisement - Remove
ಓ ಕರ್ತನೇ ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು
Arise Yahweh confront him Cast him down Deliver my soul from the wicked by your sword
ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು
For by me your days will be multiplied The years of your life will be increased
ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು
With his mouth the godless man destroys his neighbor but the righteous will be delivered through knowledge
ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ
One who sends a message by the hand of a fool is cutting off feet and drinking violence
ನೀವು ಕತ್ತಿಯ ಮೂಲಕ ಬೀಳುವಿರಿ ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು
You shall fall by the sword I will judge you in the border of Israel and you shall know that I am Yahweh
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading