Advertisement - Remove

ಮೂಲಕ - Example Sentences

mūlaka  moolaka
ಇದು ಪ್ರಭುವಿಗಾಗಿದೆ ಪ್ರಭುವು ಅದರೊಳಗೆ ಕುಳಿತುಕೊಂಡು ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು
As for the prince he shall sit therein as prince to eat bread before Yahweh he shall enter by the way of the porch of the gate and shall go out by the way of the same
ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು ಏನಂದರೆ
Then the Word of Yahweh came by Haggai the prophet saying
ಏಳನೆಯ ತಿಂಗಳಿನಲ್ಲಿ ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು ಏನಂದರೆ
In the seventh month in the twentyfirst day of the month the Word of Yahweh came by Haggai the prophet saying
ಈ ಮನುಷ್ಯರಿಗೆ ನಾವೇನು ಮಾಡೋಣ ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು
saying What shall we do to these men Because indeed a notable miracle has been done through them as can be plainly seen by all who dwell in Jerusalem and we can't deny it
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ
and by him everyone who believes is justified from all things from which you could not be justified by the law of Moses
Advertisement - Remove
ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು
that is that I with you may be encouraged in you each of us by the other's faith both yours and mine
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
whom God set forth to be an atoning sacrifice through faith in his blood for a demonstration of his righteousness through the passing over of prior sins in God's forbearance
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ
Much more then being now justified by his blood we will be saved from God's wrath through him
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು
For what the law couldn't do in that it was weak through the flesh God did sending his own Son in the likeness of sinful flesh and for sin he condemned sin in the flesh
ಯಾಕಂದರೆ ದೇವರ ಜ್ಞಾನದಲ್ಲಿ ಲೋಕವುತನ್ನ ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು
For seeing that in the wisdom of God the world through its wisdom didn't know God it was God's good pleasure through the foolishness of the preaching to save those who believe
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading