Advertisement - Remove

ವರೆಗೆ - Example Sentences

Popularity:
Difficulty:
varege  varege
ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ
Into whatever city or village you enter find out who in it is worthy and stay there until you go on
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು
Let both grow together until the harvest and in the harvest time I will tell the reapers First gather up the darnel weeds and bind them in bundles to burn them but gather the wheat into my barn
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು
For as in those days which were before the flood they were eating and drinking marrying and giving in marriage until the day that Noah entered into the ship
ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು
Most certainly I tell you I will no more drink of the fruit of the vine until that day when I drink it anew in the Kingdom of God
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರುಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು
They will fall by the edge of the sword and will be led captive into all the nations Jerusalem will be trampled down by the Gentiles until the times of the Gentiles are fulfilled
Advertisement - Remove
ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
Most certainly I tell you this generation will not pass away until all things are accomplished
ಇಗೋ ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು
Behold I send forth the promise of my Father on you But wait in the city of Jerusalem until you are clothed with power from on high
ಅವನಿಗೆಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು
and said to him Everyone serves the good wine first and when the guests have drunk freely then that which is worse You have kept the good wine until now
ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು ಯಾಕಂದರೆ ಆಗ ಸಾಯಂಕಾಲವಾಗಿತ್ತು
They laid hands on them and put them in custody until the next day for it was now evening
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು
After these things he gave them judges until Samuel the prophet
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading