Advertisement - Remove

ವರೆಗೆ - Example Sentences

Popularity:
Difficulty:
varege  varege
ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು
Also every sickness and every plague which is not written in the book of this law Yahweh will bring them on you until you are destroyed
ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು
The priests who bore the ark of the covenant of Yahweh stood firm on dry ground in the middle of the Jordan and all Israel passed over on dry ground until all the nation had passed completely over the Jordan
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು
Joshua tore his clothes and fell to the earth on his face before the ark of Yahweh until the evening he and the elders of Israel and they put dust on their heads
ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು
He struck them from Aroer until you come to Minnith even twenty cities and to Abelcheramim with a very great slaughter So the children of Ammon were subdued before the children of Israel
ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
Then all the children of Israel and all the people went up and came to Bethel and wept and sat there before Yahweh and fasted that day until evening and they offered burnt offerings and peace offerings before Yahweh
Advertisement - Remove
ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು
The people came to Bethel and sat there until evening before God and lifted up their voices and wept severely
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು ಯಾಕಂದರೆ ಸೌಲನುನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು
The men of Israel were distressed that day for Saul had adjured the people saying Cursed is the man who eats any food until it is evening and I am avenged of my enemies So none of the people tasted food
ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು
David did so as Yahweh commanded him and struck the Philistines from Geba until you come to Gezer
ಇಗೋ ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು
Behold Zadok also came and all the Levites with him bearing the ark of the covenant of God and they set down the ark of God and Abiathar went up until all the people finished passing out of the city
ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು
He settled his gaze steadfastly on him until he was ashamed Then the man of God wept
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading