Advertisement - Remove

ವರೆಗೆ - Example Sentences

Popularity:
Difficulty:
varege  varege
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು
'You shall not oppress your neighbor nor rob himThe wages of a hired servant shall not remain with you all night until the morning
ಅದೇ ದಿನದಲ್ಲಿ ಅದನ್ನು ತಿನ್ನಬೇಕು ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು ನಾನೇ ಕರ್ತನು
It shall be eaten on the same day you shall leave none of it until the morning I am Yahweh
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು
You shall eat neither bread nor roasted grain nor fresh grain until this same day until you have brought the offering of your God This is a statute forever throughout your generations in all your dwellings
ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ
You shall sow the eighth year and eat of the fruits the old store until the ninth year until its fruits come in you shall eat the old store
ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ
As a hired servant and as a temporary resident he shall be with you he shall serve with you until the Year of Jubilee
Advertisement - Remove
ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ
from thirty years old and upward even until fifty years old all who enter into the service to do the work in the Tent of Meeting
ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ ಸಾಕ್ಷೀ ಗುಡಾರವನ್ನು ಮುಚ್ಚಿತು ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು
On the day that the tabernacle was raised up the cloud covered the tabernacle even the Tent of the Testimony and at evening it was over the tabernacle as it were the appearance of fire until morning
ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು
Sometimes the cloud was from evening until morning and when the cloud was taken up in the morning they traveled or by day and by night when the cloud was taken up they traveled
ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತುನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು
but a whole month until it come out at your nostrils and it is loathsome to you because that you have rejected Yahweh who is among you and have wept before him saying Why did we come out of Egypt
ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್‌ ಅರಣ್ಯದಲ್ಲಿ ಇಳುಕೊಂಡರು
Miriam was shut up outside of the camp seven days and the people didn't travel until Miriam was brought in again
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading