Advertisement - Remove

ವರೆಗೆ - Example Sentences

Popularity:
Difficulty:
varege  varege
ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು
Please pardon the iniquity of this people according to the greatness of your loving kindness and according as you have forgiven this people from Egypt even until now
ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು
He who burns her shall wash his clothes in water and bathe his flesh in water and shall be unclean until the evening
ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕುಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು
It shall be a perpetual statute to them and he who sprinkles the water for impurity shall wash his clothes and he who touches the water for impurity shall be unclean until evening
ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು
Whatever the unclean person touches shall be unclean and the soul that touches it shall be unclean until evening
ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ
Let me pass through your land we will not turn aside into field or into vineyard we will not drink of the water of the wells we will go by the king's highway until we have passed your border
Advertisement - Remove
ಇಗೋ ಜನವು ದೊಡ್ಡ ಸಿಂಹದ ಹಾಗೆ ಏಳುವದು ಸಿಂಹದ ಮರಿಯ ಹಾಗೆ ಎದ್ದೇಳುವದು ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು
Behold the people rises up as a lioness As a lion he lifts himself up He shall not lie down until he eat of the prey and drinks the blood of the slain
ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು
Nevertheless Kain shall be wasted until Asshur carries you away captive
ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು
but we ourselves will be ready armed to go before the children of Israel until we have brought them to their place and our little ones shall dwell in the fortified cities because of the inhabitants of the land
ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ
We will not return to our houses until the children of Israel have inherited every man his inheritance
ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆ
and every armed man of you will pass over the Jordan before Yahweh until he has driven out his enemies from before him
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading